ಸುಳ್ಯ: ತಾಲೂಕಿನ ಅಜ್ಜಾವರ ಗ್ರಾಮದ ಮೇನಾಲ ಪರಿಶಿಷ್ಟ ಜಾತಿ ಕಾಲೋನಿ ಸ.ನಂ.155ರ ಹತ್ತಿರ ಸುಮಾರು 2 ಎಕರೆಯಷ್ಟು ಸರ್ಕಾರಿ ಜಾಗವಿದ್ದು, ಸದಾನಂದ ರೈ ಎಂಬವರು ಅತಿಕ್ರಮಿಸಿಕೊಂಡಿರುತ್ತಾರೆ. ಕೂಡಲೇ ಅಕ್ರಮ ಒತ್ತುವರಿ ತೆರವುಗೊಳಿಸಿ, ಈ ಸ್ಥಳವನ್ನು ಸಾರ್ವಜನಿಕ ಉದ್ದೇಶಕ್ಕೆ ಕಾದಿರಿಸಲು ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಸುಳ್ಯ ತಾಲೂಕು ಅಜ್ಜಾ...