ಸುಳ್ಯ: ಸಂವಿಧಾನ ದಿನಾಚರಣೆಯ ಸಂದರ್ಭದಲ್ಲಿ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅಂಬೇಡ್ಕರ್ ಭಾವ ಚಿತ್ರವನ್ನು ತೆಗೆಸಿ ಅವಮಾನಿಸಿದ್ದು, ಅವರನ್ನು ಕೂಡಲೇ ಅಮಾನತು ಮಾಡಿ, ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಒತ್ತಾಯಿಸಿದೆ. ರಾಷ್ಟ್ರ ನಾಯಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಮಾಡಿರುವ ...