ಅಶ್ವಿನ್ ಕುಮಾರ್, ಚೆಂಡ್ತಿಮಾರ್ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ವಿಶ್ವದ ಗ್ರಂಥಾಲಯ ಎಂದೇ ಕರೆಯುತ್ತಾರೆ. ಆದರೆ, ರಾಜ್ಯ ಮತ್ತು ದೇಶದ ಗ್ರಂಥಾಲಯಗಳಲ್ಲಿ ಅಂಬೇಡ್ಕರ್ ಅವರ ಬಗೆಗಿನ ಪುಸ್ತಕಗಳಿಗೆ ಜಾಗವೇ ಇಲ್ಲದಂತಹ ಪರಿಸ್ಥಿತಿಗಳು ಕಂಡು ಬಂದಿದೆ. ಬೇರೆಲ್ಲ ಪುಸ್ತಕಗಳನ್ನು ಗ್ರಂಥಾಲಯಗಳಲ್ಲಿ ಎಲ್ಲರಿಗೆ ಕಾಣುವಂತೆ ಇಡಲಾಗುತ್...