ದಕ್ಷಿಣ ಕನ್ನಡ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರ ಜನ್ಮ ಜಯಂತಿ ಆಚರಿಸಲಾಯಿತು. ಸಂಘದ ಗೌರವಧ್ಯಕ್ಷ ಬಿ.ಕೆ ಇಮ್ತಿಯಾಝ್ ಅವರು ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅಂಬೇಡ್ಕರ್ ಅವರು ಸಂವಿಧಾನ ಶಿಲ್ಪಿ ಮಾತ್ರವಲ್ಲ ಅವರು...
ಬಂಟ್ವಾಳ: ಶಿಕ್ಷಣ ಒಂದು ಧರ್ಮದ ತಳಹದಿಯಲ್ಲಿ ಇರಬಾರದು. ಶಿಕ್ಷಣ ಒಂದು ವರ್ಗದ ತಳಹದಿಯಲ್ಲಿದ್ದರೆ, ಅದು ಒಂದು ವರ್ಗದ ಪಾಲಾಗುತ್ತದೆ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ದರು ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಉಪನ್ಯಾಸಕ ರುಕ್ಮಯ ಎಂ. ಕಕ್ಕೆಪದವು ಹೇಳಿದರು. ಸಮಾಜ ಪರಿವರ್ತನಾ ವೇದಿಕೆ, ವಗ್ಗ ವಲಯದ ಆಶ್ರಯದಲ್ಲಿ ಬುದ್ಧ ಬಸ...
ಬೆಂಗಳೂರು: ಇಂದು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ ರಾಷ್ಟ್ರಾದ್ಯಂತ ಅದ್ದೂರಿಯಾಗಿ ನಡೆಯಲಿದ್ದು, ಇಂದಿನಿಂದ ಮುಂದಿನ ವರ್ಷ ಎಪ್ರಿಲ್ 14ರವರೆಗೆ ಅಂದರೆ ವರ್ಷ ಪೂರ್ತಿ ದೇಶದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ನಡೆಯುತ್ತಲೇ ಇರುತ್ತದೆ. ಇಂತಹ ಮಹಾನಾಯಕ ಜನಿಸಿದ ಈ ಶುಭ ದಿನದಂದು ಪ್ರಧಾನಿ ಮೋದಿ ಹಾಗೂ ರಾಜ್ಯದ ಮುಖ್ಯ...
ಬೆಂಗಳೂರು: ದೇಶಕ್ಕೆ ಸಂವಿಧಾನವನ್ನು ನೀಡಿದ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅದ್ದೂರಿ ಆಚರಣೆ ವಿಚಾರದಲ್ಲಿ ರಾಜ್ಯ ಸರ್ಕಾರ ಖ್ಯಾತೆ ತೆಗೆದಿದ್ದು, ಸರಳವಾಗಿ ಅಂಬೇಡ್ಕರ್ ಜಯಂತಿ ಆಚರಿಸುವಂತೆ ಕೆಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಜನರ ಮೇಲೆ ಒತ್ತಡ ಹೇರಿದ್ದಾರೆ. ರಾಜ್ಯ ಸರ್ಕಾರವು ಹೋಳಿ ಹಬ್ಬ ಮುಗಿದ ಬಳಿಕ ಕೋವಿಡ...