ಕಡಬ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊಫೆಸರ್ ಕೃಷ್ಣಪ್ಪ ಸ್ಥಾಪಿತ 47-75/75) ತಾಲೂಕು ಶಾಖೆ ಕಡಬ ಇದರ ವತಿಯಿಂದ ವಿಶ್ವ ರತ್ನ ,ಸಂವಿಧಾನ ಶಿಲ್ಪಿ, ಪರಮಪೂಜ್ಯ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ 64 ನೇ ವರ್ಷದ ಪರಿನಿಬ್ಬಾಣ ಹಾಗೂ ಮಹಾನಾಯಕ ಧಾರಾವಾಹಿಯ ಫ್ಲೆಕ್ಸ್ ಅನಾವರಣ ಕಾರ್ಯಕ್ರಮವನ್ನು ಕಡಬದ ಮುಖ್ಯ ಪೇಟೆಯಲ್ಲಿ ನಡೆಸಲಾಯಿತು . ...
ಮಂಗಳೂರು: ದಲಿತ ಹಕ್ಕುಗಳ ಸಮಿತಿಯು ರಾಜ್ಯ ಸಮಿತಿಯ ಕರೆಯ ಭಾಗವಾಗಿ ಯೆಯ್ಯಾಡಿ ಕೊಂಚಾಡಿಯಲ್ಲಿ ಡಿಸೆಂಬರ್ 6ರಂದು ಅಂಬೇಡ್ಕರ್ ರವರ 64ನೇ ಮಹಾಪರಿನಿರ್ವಾಣ ದಿನವನ್ನು ಕ್ಯಾಂಡಲ್ ದೀಪಗಳನ್ನು ಹೊತ್ತಿಸುವ ಪ್ರತಿಜ್ಞೆ ಬೋಧಿಸುವ ಮೂಲಕ ವಿಶೇಷವಾಗಿ ಆಚರಿಸಲಾಯಿತು. ದಲಿತ ಹಕ್ಕುಗಳ ಸಮಿತಿಯ ಜಿಲ್ಲಾ ಸಮಿತಿ ಅಧ್ಯಕ್ಷರಾದ ತಿಮ್ಮಯ್ಯ ಕೆ. ಕ್ಯಾಂಡ...