ಅಂದು ಡಿಸೆಂಬರ್ 6, 1956. ಇಡೀ ಭಾರತದಲ್ಲಿ ಕಣ್ಣೀರ ಕೋಡಿ ಹರಿದ ದಿನ. ಕತ್ತಲಲ್ಲಿದ್ದ ಭಾರತಕ್ಕೆ ಬೆಳಕಿನ ಕಿರಣ ನೀಡಿ, ವಿಶ್ವವೇ ಬೆರಗಾಗುವಂತೆ ಮಾಡಿದ್ದ, ಆಧುನಿಕ ಭಾರತದ ನಿರ್ಮಾತೃ, ಸಂವಿಧಾನ ಶಿಲ್ಪಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಿಬ್ಬಾಣ ಹೊಂದಿದ ದಿನ. ಭಾರತದ [www.mahanayaka.in] ಕಣ್ತೆರೆಸಿ, ಸಮಾನತೆಯ ಬೀಜ ಬಿತ್ತಿ ಹೋದ...