ನವದೆಹಲಿ: ಆಧುನಿಕ ಭಾರತದ ನಿರ್ಮಾತೃ, ಸಂವಿಧಾನ ಪಿತ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣದ ದಿನದಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹಸಚಿವ ಅಮಿತ್ ಶಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು. ಮುಂಬೈನ ದಾದರ್ ನ ಚೈತ್ಯ ಭೂಮಿಯಲ್ಲಿ ಪ್ರತಿ ವರ್ಷವೂ ಕೊಟ್ಯಂತರ ಜನರು ಸೇರ್ಪಡೆಗೊಳ್ಳುತ್ತಿದ್ದು, ಈ ವರ್...