ರಾಯಚೂರು: ಪೆಟ್ರೋಲ್, ಡಿಸೇಲ್, ಗ್ಯಾಸ್ ಹಾಗೂ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಅಂಬೇಡ್ಕರ್ ಸೇನೆ ಜಿಲ್ಲಾ ಸಮಿತಿ ಪದಾಧಿಕಾರಿಗಳು ವಿನೂತನವಾಗಿ ಪ್ರತಿಭಟನೆ ನಡೆಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ತಳ್ಳುಬಂಡಿಯಲ್ಲಿ ದ್ವಿಚಕ್ರವಾಹನ ಹಾಗೂ ಪೆಟ್ರೋಲ್ ಬಾಟಲಿ ಪ್ರದರ್ಶಿಸಿದ ಪ್ರತಿಭಟನಾಕಾರರು ಬೆಲೆ ಏರಿಕೆ ವಿರುದ್ಧ ಆಕ್ರೋಶ ...