ಉಡುಪಿ: ಯಕ್ಷಗಾನದ ನೆಪದಲ್ಲಿ ದಲಿತರ ಬಗ್ಗೆ ಕೀಳುಮಟ್ಟದ ಭಾಷೆ ಪ್ರಯೋಗಿಸಿ ಮಾತನಾಡಿರುವ ಘಟನೆ ನಡೆದಿದ್ದು, ಘಟನೆ ಸಂಬಂಧ ದಲಿತಪರ ಸಂಘಟನೆಯೊಂದು ದೂರು ದಾಖಲಿಸಿದೆ. ಅಂಬೇಡ್ಕರ್ ಸೇನೆ ಉಡುಪಿ ಘಟಕದ ಜಿಲ್ಲಾಧ್ಯಕ್ಷ ಶಶಿ ಕುಮಾರ್ ಅವರು ಇಂದು ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ...
ಉಡುಪಿ: ಅಂಬೇಡ್ಕರ್ ಸೇನೆ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ಶಶಿ ಕುಮಾರ್ ಹಾಗೂ ಜಿಲ್ಲಾ ಉಪಾಧ್ಯಕ್ಷರಾಗಿ ಶೇಖರ ವರ್ವಾಡಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಕೊಂಡಾಡಿ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ಅಂಬೇಡ್ಕರ್ ಸೇನೆ ಪ್ರಧಾನ ಕಚೇರಿಯನ್ನು ನಡೆದ ಆಯ್ಕೆ ಪ್ರತಿಕ್ರಿಯೆಯಲ್ಲಿ ಅಂಬೇಡ್ಕರ್ ಸೇನೆ ಸಂಸ್ಥಾಪಕ ರಾ...
ಕೆ.ಆರ್.ಪುರಂ: ಬ್ರಿಟಿಷರಿಂದ ಭಾರತೀಯರಿಗೆ ಸ್ವಾತಂತ್ರ್ಯ ದೊರೆತು 75 ವರ್ಷಗಳೇ ಕಳೆದರೂ ಭಾರತೀಯ ಶೋಷಿತ ಸಮುದಾಯಗಳಿಗೆ ಸವರ್ಣೀಯರಿಂದ ಸ್ವಾತಂತ್ರ್ಯ ದೊರೆತಿಲ್ಲ ಎಂದು ಮೂಲನಿವಾಸಿ ಅಂಬೇಡ್ಕರ್ ಸೇನೆಯ ರಾಜ್ಯ ಸಂಚಾಲಕ ದೊಡ್ಡಗುಬ್ಬಿ ಸತೀಶ್ ಹೇಳಿದರು. ಕೆ.ಆರ್.ಪುರದಲ್ಲಿ ಮೂಲನಿವಾಸಿ ಅಂಬೇಡ್ಕರ್ ಸೇನೆ ವತಿಯಿಂದ ಹಮ್ಮಿಕೊಂಡಿದ್ದ ರಾಜ್ಯ ಸ...
ಸುರಪುರ: ಪರಿಶಿಷ್ಟ ಜಾತಿಯ ಮಕ್ಕಳ ಶಾಲಾ ಪ್ರವೇಶ ಅರ್ಜಿಯಲ್ಲಿನ ಧರ್ಮ ಕಾಲಂನಲ್ಲಿ ಬೌದ್ಧ ಎಂದು ನಮೂದಿಸಬೇಕು ಎಂದು ಮೂಲನಿವಾಸಿ ಅಂಬೇಡ್ಕರ್ ಸೇನೆಯ ಮುಖಂಡರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧಿಕಾರಿ ಜಗದೀಶ ಅವರಿಗೆ ಗುರುವಾರ ಮನವಿ ಸಲ್ಲಿಸಿದರು. ಸೇನೆಯ ರಾಜ್ಯ ಸಂಘಟನಾ ಸಂಚಾಲಕ ರಾಹುಲ ಹುಲಿಮನಿ ಮಾತನಾಡಿ, ಪ್ರವೇಶಾತಿ ಸಂದರ್ಭದಲ್ಲಿ...