ಮೈಸೂರು: ನಗರ ಪಾಲಿಕೆಯು ಅಂಬೇಡ್ಕರ್ ಪ್ರತಿಮೆಯನ್ನು ತೆರವುಗೊಳಿಸಿದರಿಂದ ನೊಂದು ಯುವಕನೋರ್ವ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪಡುವಾರಹಳ್ಳಿಯಲ್ಲಿ ನಡೆದಿದ್ದು, ಇದರಿಂದಾಗಿ ಸ್ಥಳದಲ್ಲಿ ಇದೀಗ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ನಗರದ ಮಾತೃಮಂಡಳಿ ಶಾಲೆ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಬೇಕು ಎಂದು ಈ ಹಿ...