ಮೈಸೂರು: ತನ್ನ ಮಗುವಿನ ಮೈಮೇಲೆ ಬಿಸಿನೀರು ಬಿದ್ದು, ಮಗು ಗಂಭೀರವಾಗಿದ್ದರೂ, ತನ್ನ ಆಂಬುಲೆನ್ಸ್ ನಲ್ಲಿದ್ದ ರೋಗಿಯನ್ನು ಆಸ್ಪತ್ರೆಗೆ ತಲುಪಿಸುವ ಮೂಲಕ ಆಂಬುಲೆನ್ಸ್ ಚಾಲಕ 25 ವರ್ಷ ವಯಸ್ಸಿನ ಗೌಸಿಯಾ ನಗರ ನಿವಾಸಿ ಮುಬಾರಕ್ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ಮೊದಲು ಟೆಂಪೊ ಟ್ರಾವಲರ್ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ಮುಬಾರಕ್, ...