ಕೊಡಗು: ಆಂಬುಲೆನ್ಸ್ ಚಾಲಕನೋರ್ವ ವೃದ್ಧೆಯೊಬ್ಬರನ್ನು ನಡು ರಸ್ತೆಯಲ್ಲಿ ಆಂಬುಲೆನ್ಸ್ ನಿಂದ ಇಳಿಸಿ ಹೋದ ಅಮಾನವೀಯ ಘಟನೆ ಕೊಡಗಿನಲ್ಲಿ ನಡೆದಿದ್ದು, ಕೊರೊನಾದಿಂದ ಗುಣಮುಖರಾದ 60ರ ವೃದ್ಧೆಯನ್ನು ಅವರ ಮನೆಯಿಂದ 2 ಕಿ.ಮೀ. ದೂರದಲ್ಲಿ ಇಳಿಸಿ ಆಂಬುಲೆನ್ಸ್ ಚಾಲಕ ವಾಪಸ್ ಹೋಗಿದ್ದಾನೆ. ಕೊವಿಡ್ ಸೋಂಕಿನ ಹಿನ್ನೆಲೆಯಲ್ಲಿ ಮಡಿಕೇರಿಯ ಕೊವಿಡ್...
ಬೆಂಗಳೂರು: ನಗರದ ಕೆಂಗೇರಿ ವಿದ್ಯುತ್ ಚಿತಾಗಾರಕ್ಕೆ ಖಾಸಗಿ ಆಸ್ಪತ್ರೆಯೊಂದು ಒಂದೇ ಆಂಬುಲೆನ್ಸ್ ನಲ್ಲಿ ಮೂರು ಮೃತದೇಹಗಳನ್ನು ಸಾಗಿಸಲಾಗಿದೆ ಎಂದು ಹೇಳಲಾಗಿದ್ದು, ಈ ಬಗ್ಗೆ ಇದೀಗ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೊರೊನಾದಿಂದ ಮೃತಪಡುತ್ತಿರುವ ಸಂಖ್ಯೆ ಹೆಚ್ಚಳವಾಗುತ್ತಿದ್ದಂತೆಯೇ ಆಸ್ಪತ...
ಕೊಪ್ಪಳ: ಆಂಬುಲೆನ್ಸ್ ನಲ್ಲಿಯೇ ಮಹಿಳೆಯೊಬ್ಬರು ಅವಳಿ ಮಕ್ಕಳಿಗೆ ಜನ್ಮ ನೀಡಿದ ಘಟನೆ ಶಾಕಾಪುರ ಸಮೀಪ ನಡೆದಿದೆ. 38 ವರ್ಷವಯಸ್ಸಿನ ಪುಷ್ಪಾ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದವರು. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಶಾಕಾಖಾಪುರ ಗ್ರಾಮದ ಪುಷ್ಪಾ ಅವರಿಗೆ ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮನೆಯವರು ಆಂಬುಲೆನ್ಸ್ ...
(adsbygoogle = window.adsbygoogle || []).push({}); ಪುತ್ತೂರು: ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿರೋ ಟ್ರಾಫಿಕ್ ಮೂಲಕ ಆಂಬುಲೆನ್ಸ್ನಲ್ಲಿ ಪುತ್ತೂರಿನಿಂದ ಬೆಂಗಳೂರಿನ ಆಸ್ಸತ್ರೆಗೆ ತಲುಪಿಸಲಾಯಿತು. ಶ್ವಾಸಕೋಶದ ಸಮಸ್ಯೆಯಿಂದ ಬಳಲುತಿದ್ದಸುಹಾನ (2...
ಆ್ಯಂಬುಲೆನ್ಸ್ ಗೆ ದಾರಿ ಮಾಡಿಕೊಡಲು ಟ್ರಾಫಿಕ್ ಜಾಮ್ ನಲ್ಲಿ ಸುಮಾರು 2 ಕಿ.ಮೀ. ವರೆಗೆ ಟ್ರಾಫಿಕ್ ಪೊಲೀಸ್ ಪೇದೆಯೊಬ್ಬರು ಓಡಿದ್ದು, ಎಲ್ಲರ ಮೆಚ್ಚುಗೆಗೆ ಕಾರಣರಾಗಿದ್ದಾರೆ. ಈ ಘಟನೆ ಹೈದರಾಬಾದ್ ನ ಅಬಿಡ್ಸ್ ಜಿಪಿಒ ಜಂಕ್ಷನ್ ಬಳಿಯಲ್ಲಿ ನಡೆದಿದೆ. ಈ ಪೇದೆಯನ್ನು ಜಿ.ಬಾಬ್ಜಿ ಎಂದು ಗುರುತಿಸಲಾಗಿದೆ. ತಮ್ಮ ಕರ್ತವ್ಯವನ್ನು ಯಶಸ್ವಿಯಾಗಿ ...