ಚಿಕ್ಕಮಗಳೂರು: ಗರ್ಭಿಣಿಯೊಬ್ಬರನ್ನು ಹೆರಿಗೆಗಾಗಿ ಕರೆದೊಯ್ಯುತ್ತಿದ್ದ ವೇಳೆ ಮಲೆನಾಡ ರಸ್ತೆ ದುಸ್ಥಿತಿಯಿಂದಾಗಿ ಆ್ಯಂಬುಲೆನ್ಸ್ ರಸ್ತೆ ಮಧ್ಯೆ ಪಂಕ್ಚರ್ ಆದ ಘಟನೆ ನಡೆದಿದ್ದು, ಪರಿಣಾಮವಾಗಿ ಗರ್ಭಿಣಿ ಆ್ಯಂಬುಲೆನ್ಸ್ ನಲ್ಲೇ ನರಳುವ ಸ್ಥಿತಿ ನಿರ್ಮಾಣವಾಯಿತು. ಕಳಸ ತಾಲ್ಲೂಕಿನ ಹಳುವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಸ್ತೆಗಳ ಗುಂ...
ಮುಂಡಾಜೆ: ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಆಂಬುಲೆನ್ಸ್ ಮತ್ತು ಆಟೋ ಮುಖಾಮುಖಿ ಡಿಕ್ಕಿಯಾದ ಘಟನೆ ಗುರುವಾರ ನಡೆದಿದೆ. ಆಟೋದಲಿದ್ದ ನಾಲ್ವರು ಗಾಯಗೊಂಡಿದ್ದು ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಿಂದ ಮೂಡಿಗೆರೆಗೆ ರೋಗಿಯನ್ನು ಬಿಟ್ಟು ವಾಪಾಸಾಗುತ್ತಿದ್ದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟಿಯ ಒಂದನೇ ...
ಮಂಗಳೂರು: ಆಂಬುಲೆನ್ಸ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದ್ದು, ಪರಿಣಾಮವಾಗಿ ಆಂಬುಲೆನ್ಸ್ ಚಾಲಕ ಗಾಯಗೊಂಡು ರೋಗಿ ಅಪಾಯದಿಂದ ಪಾರಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಕುಲಶೇಖರದಲ್ಲಿ ಈ ಘಟನೆ ನಡೆದಿದ್ದು, ಅಪಘಾತದ ತೀವ್ರತೆಗೆ ಆಂಬುಲೆನ್ಸ್ ನಜ್ಜುಗುಜ್ಜಾಗಿದೆ. ಆಂಬುಲೆನ್ಸ್ ನಲ್ಲಿದ್ದ ರೋಗಿ ಹಾಗೂ ಆಂಬುಲೆನ್ಸ್ ಚಾಲಕನನ್ನು...
ಬೈಂದೂರು: ಅತೀ ವೇಗದಿಂದ ಬಂದ ಆ್ಯಂಬುಲೆನ್ಸ್ ವೊಂದು ಟೋಲ್ ಗೇಟ್ ನ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟರು ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಸಂಜೆ ಶಿರೂರಿನ ಟೋಲ್ ಗೇಟ್ ನಲ್ಲಿ ನಡೆದಿದೆ. ವಿಡಿಯೋದಲ್ಲಿ ಕಂಡು ಬಂದಂತೆ, ಆಂಬುಲೆನ್ಸ್ ಶಬ್ಧ ಕೇಳಿ ಟೋಲ್ ಗೇಟ್ ಸಿಬ್ಬಂದಿ ಆತುರಾತುರವಾಗಿ ರಸ್ತೆಯಲ್ಲಿರುವ ಬ್ಯಾರಿಕೇ...
ಒಡಿಶಾ: ಅನಾರೋಗ್ಯದಿಂದ ಮೃತಪಟ್ಟ ಪತ್ನಿಯ ಮೃತದೇಹವನ್ನು ಆಂಬುಲೆನ್ಸ್ ನಲ್ಲಿ ಮನೆಗೆ ತರುತ್ತಿದ್ದ ವೇಳೆ ಅಪಘಾತ ನಡೆದಿದ್ದು, ಪರಿಣಾಮವಾಗಿ ಪತಿಯೂ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಒಡಿಶಾದ ಬೋಲಂಗಿರಿ ಜಿಲ್ಲೆಯ ಪಟ್ನಾಗರ್ ಪ್ರದೇಶದಲ್ಲಿ ನಡೆದಿದೆ. ಬಿಪಿನ್ ಸೇತ್ ಎಂಬವರ ಪತ್ನಿ ಬರ್ಲಾ ಆಸ್ಪತ್ರೆಯಲ್ಲಿ ಪ್ಯಾರಾಲಿಸಿಸ್ ಗೆ ಚಿಕಿತ್ಸೆ ಪಡ...
ಮುಂಬೈ: ಕೊವಿಡ್ ನಿಂದ ಮೃತಪಟ್ಟ 22 ಮಂದಿಯ ಮೃತದೇಹವನ್ನು ಒಂದೇ ಆಂಬುಲೆನ್ಸ್ ನಲ್ಲಿ ಚಿತಾಗಾರಕ್ಕೆ ರವಾನೆ ಮಾಡಿರುವ ಘಟನೆ ಮಹಾರಾಷ್ಟ್ರದ ಬೀಡ್ ನಲ್ಲಿ ನಡೆದಿದೆ. ಇಲ್ಲಿನ ಜಿಲ್ಲಾಡಳಿತ, ಮೃತದೇಹ ಸಾಗಿಸಲು ವಾಹನಗಳ ಕೊರತೆ ಇದೆ ಎನ್ನುವ ನೆಪ ಹೇಳಿ ಒಂದೇ ಆಂಬುಲೆನ್ಸ್ ನಲ್ಲಿ ಸರಕು ಸಾಗಿಸಿದಂತೆ ಮೃತದೇಹಗಳನ್ನು ಸಾಗಿಸಿದೆ. ಆಸ್ಪತ್ರೆಯಲ್ಲ...
ಭೋಪಾಲ್: ತನ್ನ ಪತ್ನಿಯ ಪ್ರಾಣ ಉಳಿಸಲು ಪತಿ ಆಂಬುಲೆನ್ನೇ ತನ್ನ ವಶದಲ್ಲಿಟ್ಟುಕೊಂಡ ಘಟನೆ ಮಧ್ಯಪ್ರದೇಶದ ವಿಧಿಶಾ ಜಿಲ್ಲೆಯಲ್ಲಿ ನಡೆದಿದ್ದು, ಸತತ ಎರಡು ಗಂಟೆಗಳ ಕಾಲ ವ್ಯಕ್ತಿಯು ಆಂಬುಲೆನ್ಸ್ ನ್ನು ವಶದಲ್ಲಿಟ್ಟುಕೊಂಡಿದ್ದಾನೆ. ಶುಕ್ರವಾರ ರಾತ್ರಿಯಿಂದ ವ್ಯಕ್ತಿಯ ಗರ್ಭಿಣಿ ಪತ್ನಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದೆ. ರಾತ್ರಿ ವ್ಯಕ್ತ...