ಬೆಳಗಾವಿ: ಪ್ರೀತಿಸಲು ನಿರಾಕರಿಸಿದಳು ಎನ್ನುವ ಕಾರಣಕ್ಕೆ ಯುವಕನೋರ್ವ 16 ವರ್ಷದ ಬಾಲಕಿಯನ್ನು ಕೊಚ್ಚಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 19 ವರ್ಷ ವಯಸ್ಸಿನ ಅಮೀರ್ ಜಮಾದಾರ್ ಬಂಧಿತ ಆರೋಪಿಯಾಗಿದ್ದಾನೆ ಎಂದು ವರದಿಯಾಗಿದ್ದು, ಬ...