ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಅವದು ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಸಭೆ ನಡೆಸಿ ದ್ವಿಪಕ್ಷೀಯ ಸಹಕಾರದ ವಿಷಯಗಳ ಬಗ್ಗೆ ಚರ್ಚಿಸಿದರು. ಇಬ್ಬರೂ ನಾಯಕರು ಸಭೆಯಲ್ಲಿ ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನಗಳ (ಐಸಿಇಟಿ) ಭಾರತ-ಯುಎಸ್ ಉಪಕ್ರಮದ ಅಡಿಯಲ್ಲಿ ಪ್ರಗತಿಯನ್ನು ಪರಿಶೀಲಿಸಿದರುಇದೇ ವೇಳೆ ಅಮೆರಿಕ ಅ...
ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಪಾರ್ಟಿಗೇಟ್ ಹಗರಣಕ್ಕೆ ಸಂಬಂಧಿಸಿ ಬಲವಂತದಿಂದ ತನ್ನನ್ನು ರಾಜೀನಾಮೆ ನೀಡುವಂತೆ ಮಾಡಲಾಯಿತು ಎಂದು ಅವರು ದೂರಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಜಾರಿಯಲ್ಲಿದ್ದ ನಿರ್ಬಂಧಗಳನ್ನು ಉಲ್ಲಂಘಿಸಿ ಸಂತೋಷಕೂಟಗಳನ್ನು ಆಯೋಜಿಸಿದ್ದ ಬಗ್...
ಅಮೆರಿಕದ ಮಾಜಿ ಉಪಾಧ್ಯಕ್ಷ ಮೈಕ್ ಪೆನ್ಸ್ ತಾನು 2024 ರಲ್ಲಿ ನಡೆಯುವ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಅಮೆರಿಕದ 48 ನೇ ಉಪಾಧ್ಯಕ್ಷರಾಗಿರುವ ಪೆನ್ಸ್ ರಿಪಬ್ಲಿಕನ್ ನಾಮನಿರ್ದೇಶನಕ್ಕಾಗಿ ಪ್ರಕ್ರಿಯೆ ಆರಂಭಿಸಿದ್ದಾರೆ. ಮೈಕ್ ಪೆನ್ಸ್ ಅವರು ಜೂನ್ 7, 1959 ರಂದು ಇಂಡಿಯಾನಾದಲ್ಲಿ ಐರಿಶ್ ಕ್ಯಾಥೊಲಿಕ್ ಕುಟುಂಬದಲ್ಲ...
ಗರ್ಭಿಣಿ ಡ್ರೈವರ್ ತೋರಿದ ಸಮಯಪ್ರಜ್ಞೆಯಿಂದ ಶಾಲಾ ಬಸ್ ನಲ್ಲಿದ್ದ 37 ಮಕ್ಕಳು ಪ್ರಾಣಾಪಾಯದಿಂದ ಪಾರಾದ ಘಟನೆ ಅಮೆರಿಕದಲ್ಲಿ ನಡೆದಿದೆ. ಇಮುನೆಕ್ ವಿಲಿಯಮ್ಸ್ ಎಂಬ ಮಹಿಳೆ ಮಿಲ್ವಾಕೀ ಅಕಾಡೆಮಿ ಆಫ್ ಸೈಯನ್ಸ್ ಶಾಲೆಯ ಬಸ್ಸಿನ ಚಾಲಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದಾಗ ಬಸ್ಸಿನ ಇಂಜಿನ್ ನ...
ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತದಲ್ಲಿ ಸುಮಾರು 300 ಜನರ ಸಾವಿನ ಸುದ್ದಿಯಿಂದ ಹೃದಯ ಒಡೆದಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಖೇದ ವ್ಯಕ್ತಪಡಿಸಿದ್ದಾರೆ. 'ದುರಂತದಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಮತ್ತು ಈ ಭಯಾನಕ ಘಟನೆಯಲ್ಲಿ ಗಾಯಗೊಂಡ ಅನೇಕರಿಗೆ ನಮ್ಮ ಪ್ರಾರ್ಥನೆಗಳು' ಎಂದು ಅಮೆರಿಕ ಅಧ್ಯಕ್ಷರು ತಮ್ಮ ಹೇಳಿಕೆಯಲ...
ಕೇರಳ ರಾಜ್ಯದ ಹಳೆಯ ಹಾಗೂ ನಮ್ಮ ಮಿತ್ರ ಪಕ್ಷವಾದ ಮುಸ್ಲಿಮ್ ಲೀಗ್ ಸಂಪೂರ್ಣ ಜಾತ್ಯತೀತ ಪಕ್ಷವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಅವರು ವಾಷಿಂಗ್ಟನ್ ಡಿಸಿಯ ನ್ಯಾಷನಲ್ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗಾರರೊಂದಿಗೆ ಜೊತೆಗಿನ ಸಂವಾದದ ಸಂದರ್ಭದಲ್ಲಿ ಗಾಂಧಿ ವಂಶಸ್ಥರ ಕುರಿತ ಹೇಳಿಕೆಗಳು, ಜಾತ್ಯತೀತತೆ ಪ್ರತಿಪಾದನ...
2004 ರ ಮಾರ್ಚ್ ನಲ್ಲಿ ಸಕ್ರಿಯ ರಾಜಕೀಯಕ್ಕೆ ಕಾಲಿಟ್ಟಾಗ ನಾನು ಲೋಕಸಭೆಯಿಂದ ಅನರ್ಹಗೊಳ್ಳುತ್ತೇನೆ ಎಂದು ಭಾವಿಸಿರಲಿಲ್ಲ. ಆದರೆ ಈ ಅನರ್ಹತೆ ನನಗೆ ಜನರ ಸೇವೆ ಮಾಡಲು 'ದೊಡ್ಡ ಅವಕಾಶ' ನೀಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಅವರು ಕ್ಯಾಲಿಫೋರ್ನಿಯಾದ ಪ್ರತಿಷ್ಠಿತ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯದ ಕ್ಯಾಂಪಸ್...
ಅಮೆರಿಕದ ಕೆಂಟುಕಿಯಲ್ಲಿ ಬಾಲಕಿ ಮತ್ತು ಆಕೆಯ ಸಾಕುನಾಯಿ ಪ್ರವಾಹದಿಂದ ಪಾರಾಗಲು ಯತ್ನಿಸುತ್ತಿರುವ ಚಿತ್ರವೊಂದು ವೈರಲ್ ಆಗಿದೆ. ಮನೆಯ ಎತ್ತರಕ್ಕೆ ನೀರು ಏರಿದಾಗ ಸುರಕ್ಷತೆಗಾಗಿ ಛಾವಣಿಯ ಮೇಲೆ 17 ವರ್ಷದ ಕ್ಲೋಯ್ ಆದಮ್ ರ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಕಳೆದ ಗುರುವಾರ, ಕೆಂಟುಕಿ ಮತ್ತು ಸುತ್ತಮುತ್ತಲಿನ ...
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾದ ವಿರುದ್ಧ ವಾಗ್ದಾಳಿ ಮಾಡುತ್ತಿದ್ದರೂ ಚೀನಾದ ಬ್ಯಾಂಕ್ ವೊಂದರಲ್ಲಿ ಖಾತೆ ಹೊಂದಿದ್ದು, ಜೊತೆಗೆ ಚೀನಾ ಉದ್ಯಮ ಯೋಜನೆಗಳನ್ನೂ ನಡೆಸುತ್ತಿದ್ದಾರೆ ಎನ್ನುವುದು ಇದೀಗ ಬಹಿರಂಗಗೊಂಡಿದ್ದು, ಇಲ್ಲಿಯವರೆಗೆ ರಿಪಬ್ಲಿಕನ್ ಪಾರ್ಟಿ ಅಭ್ಯರ್ಥಿ ಜೋ ಬಿಡೆನ್ ವಿರುದ್ಧ ಚೀನಾವನ್ನು ಬಳಸಿಕೊಂಡು ...