ಅಮೇಥಿ: ಪೆಟ್ರೋಲ್ ತುಂಬುತ್ತಿದ್ದ ವೇಳೆ ಕಾರಿಗೆ ಬೆಂಕಿ ಹತ್ತಿಕೊಂಡಿದ್ದು, ಪರಿಣಾಮವಾಗಿ ನಾಲ್ಕು ವರ್ಷ ವಯಸ್ಸಿನ ಬಾಲಕಿ ಸೇರಿದಂತೆ 9 ಮಂದಿ ಮಹಿಳೆಯರು ಸುಟ್ಟು ಕರಕಲಾದ ಘಟನೆ ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ಪಿಪಾರ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಯಾಗ್ ರಾಜ್, ಅಯೋಧ್ಯೆ ಹೆದ್ದಾರಿ ಬಳಿಯ ದುರ್ಗಾಪುರ್ ಬಳಿ ನಡೆದಿದೆ. ಸುಲ್ತಾನಪು...