ಚಿತ್ರದುರ್ಗ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಪತಿಯೋರ್ವ ಭೀಕರವಾಗಿ ಹತ್ಯೆ ಗೈದ ಘಟನೆ ಚಿತ್ರದುರ್ಗದ ಚಳ್ಳಕೆರೆ ಗೇಟ್ ಬಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದ್ದು, ದರ್ಗಾಕ್ಕೆ ತೆರಳಿ ವಾಪಸ್ ಆಗುತ್ತಿದ್ದ ಈ ಘಟನೆ ನಡೆದಿದೆ. ಇಲ್ಲಿನ ಬಡಾಮಖಾನ್ ಬಡಾವಣೆಯ 30 ವರ್ಷ ವಯಸ್ಸಿನ ಅಮೀನಾ ಹತ್ಯೆಗೀಡಾದ ಮಹಿಳೆಯಾಗಿದ್ದು, ಅವರ ಪತ...