ಮುಂಬೈ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿಚಾರದಲ್ಲಿ ಜನ ಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಹಿಂದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಟರಾದ ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್ ವಿರೋಧ ವ್ಯಕ್ತಪಡಿಸಿದ್ದರು. ಈಗ ಅವರು ತಮ್ಮ ನಿಲುವಿನ ಬಗ್ಗೆ ಸ್ಪಷ್ಟಪಡಿಸಬೇಕು ಎಂದು ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಹೇಳಿದ್ದಾರೆ. ...