ಕೊಟ್ಟಾಯಂ: ರೈಲಿನಲ್ಲಿ ಕ್ರೈಸ್ತ ಸನ್ಯಾಸಿನಿಯರ ಮೇಲೆ ಹಲ್ಲೆ ನಡೆಸಿ, ದೌರ್ಜನ್ಯ ನಡೆಸಿದವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಬರವಸೆ ನೀಡಿದ್ದಾರೆ. ಕ್ರೈಸ್ತ ಸನ್ಯಾಸಿನಿಯರ ಮೇಲೆ ನಡೆಸಿದ ಹಲ್ಲೆಗೆ ಸಂಬಂಧಿಸಿದಂತೆ ಕಾಂಜಿರಾಪಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕ್ರೈಸ್ತ ಸನ್...