ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಮಂಗಳೂರು ನಗರಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಸಂಚಾರಿ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಅಮಿತ್ ಶಾ ಅವರು ಏರ್ಪೋರ್ಟ್ ರಸ್ತೆಯಲ್ಲಿನ ಕೆಂಜಾರು ಸಮೀಪದ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಆಯೋಜಿಸಿರುವ ಸಭೆಯಲ್ಲಿ ಭಾಗವಹಿಸುವ ಕಾರಣ ಸಂಜೆ ಸುಮಾರು 4 ಗಂಟೆಯಿಂದ 9ಗಂಟೆಯವರೆಗೂ ಕೆಂಜಾರು ...