ಅಫ್ಘಾನಿಸ್ತಾನ: ಅಫ್ಘಾನಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವ ಹಂಗಾಮಿ ಅಧ್ಯಕ್ಷ ಅಮ್ರುಲ್ಲಾ ಸಾಲೇಹ್ ಪಂಜಶಿರ್ ಪ್ರಾಂತ್ಯದ ಹೋರಾಟಗಾರರೊಂದಿಗೆ ಸೇರಿಕೊಂಡಿದ್ದಾರೆ. ಈಗಾಗಲೇ ಅವರು ತಾನು ಅಫ್ಘಾನಿಸ್ತಾನದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡಿದ್ದು, ತಾಲಿಬಾನಿಗಳಿಗೆ ನಾನು ಶರಣಾಗುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿದ್ದ...