ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಸವಿನೆನಪಿನಲ್ಲಿ ಕಾಸರಗೋಡು ಮೂಲದ ಮಂಗಳೂರಿನ ಕೆನರಾ ಗರ್ಲ್ಸ್ ಹೈಸ್ಕೂಲ್ ನ ಹಳೆ ವಿದ್ಯಾರ್ಥಿನಿ ಅಮೃತಾ ಜೋಷಿ ಇದೇ ಆಗಸ್ಟ್ 10 ರಂದು ಬೆಳಿಗ್ಗೆ 10:30 ಗಂಟೆಗೆ ಡೊಂಗರಕೇರಿ ಕೆನರಾ ಹೈಸ್ಕೂಲಿಗೆ ಭೇಟಿ ನೀಡಲಿದ್ದಾರೆ. ಇವ್ರನ್ನು ಕೆನರಾ ಅಸೋಸಿಯೇಶನ್ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಗುತ...