ಕಲುಷಿತ ಆಹಾರ ಸೇವನೆಯಿಂದ ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಈ ಸಾವಿನ ತನಿಖೆಯನ್ನು ನಡೆಸಲು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಆಹಾರ ಸುರಕ್ಷತಾ ಆಯುಕ್ತರಿಗೆ ಆದೇಶಿಸಿದ್ದು ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. ಕಾಸರಗೋಡಿನ ಪೆರಿಂಬಳ ನಿವಾಸಿ 20 ವರ್ಷದ ಅಂಜು ಶ್ರೀ ಪಾರ್ವತಿ ಸಾವನ್ನಪ್ಪಿದ ದ...