ಗಾಂಧಿನಗರ (ಗುಜರಾತ್): ಅಮುಲ್ ಹಾಲಿನ ಉತ್ಪನ್ನಗಳ ಮಾರಾಟದ ವಿರುದ್ಧ ಪ್ರತಿಭಟನೆಗಳು, ಆನ್ಲೈನ್ ಅಭಿಯಾನಗಳು ನಡೆಯುತ್ತಿರುವ ಬೆನ್ನಲ್ಲೇ ಅಮುಲ್ ಎಂಡಿ ಜಯನ್ ಮೆಹ್ತಾ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕದಲ್ಲಿ ಗುಜರಾತ್ನ ಅಮುಲ್ ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ನೀಡಬಾರದು ಎಂದು ಹಲವು ಸಂಘಟನೆಗಳು ಬೀದಿಗಿಳಿದು ಪ್ರತಿ...