ಕಾಬುಲ್: ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ತಾಲಿಬಾನ್ ಉಗ್ರರು ಕಾಬುಲ್ ನ ಅಮ್ಯೂಸ್ಮೆಂಟ್ ಪಾರ್ಕ್ ವೊಂದಕ್ಕೆ ನುಗ್ಗಿ ಮಕ್ಕಳ ಆಟಿಕೆ ಕಾರುಗಳಲ್ಲಿ ಆಟವಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತಮ್ಮ ವಿಜಯಕ್ಕೆ ಸಂಭ್ರಮಿಸಿದ್ದಾರೆ. ವಿಶ್ವದ ಪ್ರಮುಖ ಸುದ್ದಿ ಸಂಸ್ಥೆ ರಾಯಿಟರ್ಸ್ ನ ಹಿರಿಯ ವರದಿಗಾರ ಹಮೀದ್...