ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಮತ್ತೆ ಖಾತೆ ಬದಲಾವಣೆ ಮಾಡಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ. ಇದೇ ಸಂದರ್ಭದಲ್ಲಿ ತಮ್ಮ ಖಾತೆ ಬದಲಾವಣೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಆನಂದ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ. ನಾನು ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಗೊಳ್ಳುವ ಸಂದರ್ಭದಲ್ಲಿ ಕೆಲವು ಬೇಡಿಕೆಗಳನ್ನಿಟ್ಟಿದ್ದೆ. ಆ ಬೇಡಿಕ...