ಬಲ್ಲಿಯಾ: ರಾಮ, ಕೃಷ್ಣ, ಶಿವ ಭಾರತದ ಮುಸ್ಲಿಮರ ಪೂರ್ವಜರಾಗಿದ್ದು, ಈ ಸಮುದಾಯದವವರು ಭಾರತೀಯ ಸಂಸ್ಕೃತಿಗೆ ತಲೆಬಾಗಬೇಕು ಎಂದು ಉತ್ತರಪ್ರದೇಶದ ಸಂಸದೀಯ ವ್ಯವಹಾರಗಳ ಸಚಿವ ಆನಂದ್ ಸ್ವರೂಪ್ ಶುಕ್ಲಾ ಹೇಳಿಕೆ ನೀಡಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರದ ನಾಲ್ಕೂವರೆ ವರ್ಷಗಳ ಸಾಧನೆಯ ಬಗ್ಗೆ ಮಾಹಿತಿ ನೀಡುವುದಾಗಿ ಸುದ್ದಿಗೋಷ್ಠಿ ಕರೆದ ...