ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ವಕೀಲ ರಾಜೇಶ್ ಭಟ್ ಎಂಬಾತನಿಗೆ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಲ್ಲಿ ನಗರದ ಬೋಂದೆಲ್ ನಿವಾಸಿ ಕೆ. ಅನಂತ ಭಟ್ ಎಂಬಾತನನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಲೈಂಗಿಕ ಕಿರುಕುಳದ ಆರೋಪಿ ರಾಜೇಶ್ ಭಟ್ ನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದ 48 ವರ್ಷ ವ...