ಕಾರವಾರ: ಸಂಸದ ಅನಂತ್ ಕುಮಾರ್ ಹೆಗಡೆ ಸತ್ತರೇನು? ಬದುಕಿದರೇನು? ಏನೂ ಲೆಕ್ಕಕ್ಕಿಲ್ಲ ಎಂದು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವನಿನ್ನು ಐದು ವರ್ಷ ಜನರ ಕಣ್ಣಿಗೆ ಕಾಣ ಸಿಗುವುದಿಲ್ಲ ಎಂದು ಹೇಳಿರುವ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ಎಲ್ಲಾದರೂ ಹಿಂದು- ಮುಸ್ಲಿಂ ಗ...