ಬೆಳಗಾವಿ: ಕೆನರಾ ಲೋಕಸಭಾ ಸಂಸದರಾಗಿರುವ ಅನಂತ್ ಕುಮಾರ್ ಹೆಗೆ ಅವರು ಕಿತ್ತೂರು ಕ್ಷೇತ್ರದ ಸಂಸದರೂ ಹೌದು. ಆದರೆ ಕೆಲವು ವರ್ಷಗಳಿಂದ ಕ್ಷೇತ್ರದಲ್ಲಿ ಅವರು ಕಂಡು ಬರುತ್ತಿಲ್ಲ ಅವರನ್ನು ಹುಡುಕಿ ಕೊಡಿ ಎಂದು ತಹಶೀಲ್ದಾರ್ ಅವರಿಗೆ ಕಿತ್ತೂರು ಕ್ಷೇತ್ರ ಜನತೆ ಪತ್ರ ಬರೆದಿದ್ದಾರೆ. ಕೊರೊನಾ ಮಹಾಮಾರಿ ಪರಿಸ್ಥಿತಿಯಿಂದ ಕಿತ್ತೂರು ಕ್ಷೇತ್ರದ ...
ಕಾರವಾರ: ಸಂಸದ ಅನಂತ್ ಕುಮಾರ್ ಹೆಗಡೆ ಅನಾರೋಗ್ಯದ ಹಿನ್ನೆಲೆಯಲ್ಲಿ ಸಾರ್ವಜನಿಕ ಕಾರ್ಯಕ್ರಮ ಹಾಗೂ ಸಾರ್ವಜನಿಕರ ಭೇಟಿಗೆ ಲಭ್ಯವಿರುವುದಿಲ್ಲ ಎಂದು ಸಂಸದರ ಆಪ್ತ ಕಾರ್ಯದರ್ಶಿ ಸುರೇಶ್ ಶೇಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಸಂಸದ ಅನಂತ್ ಕುಮಾರ್ ಹೆಗಡೆ ಬೆನ್ನು ನೋವು ಮತ್ತು ಕಾಲು ನೋವಿನಿಂದ ಬಳಲುತ್ತಿದ್ದ...