ಬೆಂಗಳೂರು: ಹಿರಿಯ ನಟ ಅನಂತ್ ನಾಗ್ ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂದು ನಿನ್ನೆ ಸುದ್ದಿ ಹಬ್ಬಿತ್ತು. ಆದರೆ ಈ ಸುದ್ದಿಗೆ ಸ್ವತಃ ನಟ ಆನಂತ್ ನಾಗ್ ಅವರೇ ತೆರೆ ಎಳೆದಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿ ಸ್ಪಷ್ಟನೆ ನೀಡಿರುವ ನಟ ಅನಂತ್ ನಾಗ್, ನಾನು ಯಾವುದೇ ರಾಜಕೀಯ ಪಕ್ಷ ಸೇರಲ್ಲ, ಬಿಜೆಪಿಯನ್ನೂ ಸೇರಲ್ಲ, ಯಾವುದೇ ಪಕ್ಷಕ್ಕೆ...