ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಅರ್ವಾನಿ ಪ್ರದೇಶದ ಮುಮನ್ ಹಾಲ್ ಎಂಬಲ್ಲಿ ನಡೆದ ಎನ್ಕೌಂಟರ್ನಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಆದರೆ, ಹತ್ಯೆಗೀಡಾದ ಉಗ್ರನ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ. ಇಂದು ನಸುಕಿನ ಜಾವ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡಿನ ಸುರಿಮಳೆಗೈದಿದ್ದಾರೆ. ಪ್ರತ...