ಮುಂಬೈ: ಡಾನ್ಸ್ ಬಾರ್ ಮೇಲೆ ದಾಳಿ ನಡೆಸಿದ ವೇಳೆ ರಹಸ್ಯ ಕೋಣೆಯಲ್ಲಿ ಬಚ್ಚಿಡಲಾಗಿದ್ದ 17 ಯುವತಿಯರನ್ನು ಪೊಲೀಸರು ರಕ್ಷಿಸಿದ್ದು, ಬಾರ್ ನೊಳಗೆ ಯುವತಿಯರನ್ನು ಅಡಗಿಸಿಡಲೆಂದೇ ಸುರಂಗ ಮಾರ್ಗವನ್ನು ಕೊರೆಯಲಾಗಿತ್ತು. ಅಂಧೇರಿಯ ದೀಪಾ ಬಾರ್ ನೊಳಗೆ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಆಧಾರದಲ್ಲಿ ಶನಿವಾರ ರಾತ್ರಿ ಪೊ...