ಎಲ್ಲೂರು: ಆಂಧ್ರಪ್ರದೇಶದ ಎಲ್ಲೂರಿನಲ್ಲಿ ನಿಗೂಢ ಕಾಯಿಲೆಯೊಂದು ಹರಡಿದ್ದು, ಈಗಾಗಲೇ 347 ಜನರಿಗೆ ಈ ರೋಗ ಹರಡಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ . ಭಾನುವಾರ 292 ಜನರು ಅನಾರೋಗ್ಯಕ್ಕೆ ಗುರಿಯಾಗಿದ್ದಾರೆ. ನಿಗೂಢ ರೋಗದ ಹಿನ್ನೆಲೆಯಲ್ಲಿ ಮಂಗಳಗಿರಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯರ ತಂಡ ಆಸ್ಪತ್ರೆಗೆ ಭೇಟಿ ನೀಡಿ ರೋಗ...