ಕರ್ನೂಲ್: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 14 ಜನರು ದಾರುಣವಾಗಿ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಇಲ್ಲಿನ ಚಿತ್ತೂರು ಜಿಲ್ಲೆಯ ಮದನಪಲ್ಲೆಯಿಂದ ಅಜ್ಮೀರ್ ದರ್ಗಾಕ್ಕೆ ಮಿನಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಲಾರಿಯೊಂದು ಬಸ್...