ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟ್ ಆಟಗಾರ ಆ್ಯಂಡ್ರೋ ಸೈಮಂಡ್ಸ್ ಅಪಘಾತದಲ್ಲಿ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದ್ದು, ಅವರ ಅಭಿಮಾನಿಗಳಿಗೆ ತೀವ್ರ ಆಘಾತವಾಗಿದೆ. ಶನಿವಾರ ರಾತ್ರಿ ಕ್ವೀನ್ಸ್ ಲ್ಯಾಂಡ್ ನ ಟೌನ್ಸ್ ವಿಲ್ಲೆಯಿಂದ ಸುಮಾರು 50 ಕಿ.ಮೀ. ದೂರದಲ್ಲಿರುವ ಹಾರ್ವೇರೆಂಡ್ ಎಂಬಲ್ಲಿ ಈ ಅಪಘಾತವಾಗಿದ್ದು, ಅಪಘಾತದ ವೇಳೆ ಕಾರಿನಲ್ಲ...