ಆನೇಕಲ್: ಉದ್ಯಮಿಯ ಕಾರನ್ನು ಅಡ್ಡಗಟ್ಟಿ ಕಾರಿನಲ್ಲಿ ಕುಳಿತಲ್ಲಿಗೇ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಿದ ಭೀಕರ ಘಟನೆ ಆನೇಕಲ್ ಪಟ್ಟಣದ ವೆಂಕಟೇಶ್ವರ ಚಿತ್ರಮಂದಿರ ಬಳಿ ನಡೆದಿದೆ ಬೆಂಗಳೂರು ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ರಾಜಶೇಖರ್ ರೆಡ್ಡಿ ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಆನೇಕಲ್ ಪಟ್ಟಣದ ಕೋರ್ಟ್ ಗೆ ಬ...