ಬೆಂಗಳೂರು: ಬೆಂಗಳೂರಿನ 100 ಅಂಗನವಾಡಿ ಕೇಂದ್ರಗಳಲ್ಲಿ ಶಿಶುಪಾಲನಾ ಕೇಂದ್ರವನ್ನು ಆರಂಭಿಸುವ ಸರ್ಕಾರದ ನಿರ್ಧಾರ ವಿರೋಧಿಸಿ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರು ಎಐಟಿಯುಸಿ ಅಂಗನವಾಡಿ ಫೆಡರೇಷನ್ ನೇತೃತ್ವದಲ್ಲಿ ಮೌರ್ಯ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಎಐಟಿಯುಸಿ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಪ್ರಧಾನ ಕಾರ್ಯದರ...
ಚಾಮರಾಜನಗರ: ಬಾಲ್ಯ ವಿವಾಹವನ್ನು ತಡೆದಿದ್ದಕ್ಕೆ ಕೋಪಗೊಂಡ ಮನೆ ಮಾಲಿಕ, ಬಾಡಿಗೆಗೆ ನೀಡಿದ್ದ ಅಂಗನವಾಡಿ ಕೇಂದ್ರವನ್ನೇ ಖಾಲಿ ಮಾಡಿಸಿದ ಘಟನೆ ಚಾಮರಾಜನಗರದಿಂದ ವರದಿಯಾಗಿದೆ. ಜಿಲ್ಲೆಯ ಮಹದೇಶ್ವರ ಬೆಟ್ಟದ ಇಂಡಿಗನತ್ತ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಗ್ರಾಮದ ಶಿವಕುಮಾರ್ ಎಂಬವರ ಬಾಡಿಗೆ ಮನೆಯಲ್ಲಿ ಅಂಗನವಾಡಿ ಕೇಂದ್...
ಮುದ್ದೇಬಿಹಾಳ : ಕೊವಿಡ್ ಯೋಧರಾಗಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಶ್ರಮ ಸ್ಮರಣೀಯ. ನಿತ್ಯ ಮನೆ- ಮನೆ ಭೇಟಿ ನೀಡಿ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಮಾತೃ ಸ್ವರೂಪರು ಎಂದು ತಹಶೀಲ್ದಾರ್ ವಿ.ಎಸ್.ಕಡಕಬಾವಿ ಹೇಳಿದರು. ತಾಲೂಕಿನ ಹುಲ್ಲೂರ ಗ್ರಾಮ ಪಂಚಾಯತಿಯ ಆಂಜನಿಯ ದೇವಸ್ಥಾನದ ಆವರಣದಲ್ಲ...