ಮೈಸೂರು: ಅಂಗಾಂಗ ಕಸಿಗೆ ಒಳಗಾಗಿದ್ದ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದು, ಇದು ದೇಶದಲ್ಲೇ ಮೊದಲ ಪ್ರಕರಣವಾಗಿದ್ದು, ಅಪೊಲೋ ಬಿಜಿಎಸ್ ಆಸ್ಪತ್ರೆಯಲ್ಲಿ ಮಹಿಳೆಗೆ ಹೆರಿಗೆ ಆಗಿದ್ದು, ಈ ಪ್ರಕರಣ ಅಂಗಾಂಗ ವೈಫಲ್ಯದಿಂದ ಬಳಲುವವರಿಗೆ ಒಂದು ಭರವಸೆಯಾಗಿದೆ. ಬಾಲ್ಯದಿಂದಲೇ ಮಧುಮೇಹಕ್ಕೆ ಒಳಗಾಗಿದ್ದ ಮಹಿಳೆ ದೀರ್ಘಕಾಲದ ಮೂತ್ರಪಿಂಡ ...