ಮುಂಬೈ: ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ತಮ್ಮ ಸ್ಥಾನಕ್ಕೆ ರಾಜೀಮೆ ನೀಡಿದ್ದು, ರಾಜೀನಾಮೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಗೃಹ ಸಚಿವ ಅನಿಲ್ ದೇಶ್ಮುಖ್, ಪ್ರತಿ ತಿಂಗಳು 100 ಕೋಟಿ ವಸೂಲಿ ಮಾಡಿ ನೀಡುವಂತೆ ...