ಬೆಳ್ತಂಗಡಿ; ತಾಲೂಕಿನ ಚಾರ್ಮಾಡಿಯಲ್ಲಿ ಭಾರೀ ಗಾತ್ರದ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದ್ದು ಹಾವನ್ನು ಕಕ್ಕಿಂಜೆಯ ಉರಗ ತಜ್ಞ ಸ್ನೇಕ್ ಅನಿಲ್ ಅವರು ಹಾವನ್ನು ರಕ್ಷಿಸುವ ಕಾರ್ಯಮಾಡಿದ್ದಾರೆ. ಇಲ್ಲಿನ ನಿವಾಸಿ ಬಾಬುಗೌಡ ಎಂಬವರ ಮನೆಯ ಸಮೀಪ ಹಾವು ಕಾಣಿಸಿಕೊಂಡಿದ್ದು ಕೂಡಲೇ ಮನೆಯವರು ಈ ಬಗ್ಗೆ ಅನಿಲ್ ಅವರಿಗೆ ಮಾಹಿತಿ ನೀಡಿದ್ದಾರೆ, ಕೂಡ...