ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಹಾಗೂ ರಾಮನಗರ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ವಿರುದ್ಧ ರಾಮನಗರ ವಿಧಾನಸಭೆ ಕ್ಷೇತ್ರದ ಶಾಸಕರಾದ ಅನಿತಾ ಕುಮಾರಸ್ವಾಮಿ ಅವರು, ಶಿಷ್ಟಾಚಾರ ಉಲ್ಲಂಘನೆ ಹಾಗೂ ಹಕ್ಕುಚ್ಯುತಿ ಆರೋಪ ಮಾಡಿದ್ದಾರೆ. ಹಾರೋಹಳ್ಳಿ ತಾಲೂಕು ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಆಗ...