ಚೆನ್ನೈ: ಸಮುದ್ರದ ಅಲೆಯುಬ್ಬರ ಪರಿಶೀಲನೆಗೆ ಬಂದಿದ್ದ ತಮಿಳುನಾಡಿನ ಮೀನುಗಾರಿಕಾ ಸಚಿವರನ್ನು ಮೀನುಗಾರರು ಹೊತ್ತೊಯ್ದ ಘಟನೆ ನಡೆದಿದ್ದು, ಸಚಿವರ ಶೂ ಒದ್ದೆಯಾಗಬಾರದು ಎನ್ನುವ ಕಾರಣಕ್ಕಾಗಿ ಈ ರೀತಿ ಮಾಡಲಾಗಿದೆಯಂತೆ! ಮೀನುಗಾರಿಕಾ ಸಚಿವ ಅನಿತಾ ರಾಧಾಕೃಷ್ಣನ್ ಸಮುದ್ರದ ಅಲೆಯುಬ್ಬರದ ಬಗ್ಗೆ ಪರಿಶೀಲನೆ ನಡೆಸಲು ಪಳವೇರ್ಕಾಡುವಿಗೆ ಬಂದಿದ್ದ...