ಕಾಸರಗೋಡಿನ ಪೆರಿಂಬಳ ನಿವಾಸಿ 20 ವರ್ಷದ ಅಂಜು ಶ್ರೀ ಪಾರ್ವತಿ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಿದ್ದು, ಅಂಜುಶ್ರೀ ಸಾವು ವಿಷಾಹಾರ ಸೇವನೆಯಿಂದ ಸಂಭವಿಸಿಲ್ಲ. ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರು ಪ್ರಾಥಮಿಕ ವರದಿ ನೀಡಿದ್ದಾರೆ. ಮಲಯಾಳಂ ಸುದ್ದಿವಾಹಿನಿಯೊಂದು ಈ ಕುರಿತು ವರದಿ ಮಾಡಿದ್ದು, ಅಂಜುಶ್ರೀ ಸಾವು ವಿಷಾಹಾ...