ಮೈಸೂರು: ನಂಜನಗೂಡಿನ ಬೊಕ್ಕಹಳ್ಳಿಯಲ್ಲಿ ಭಿಕ್ಷುಕರೊಬ್ಬರು ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದಾರೆ. 40 ವರ್ಷದ ಅಂಕ ನಾಯಕ ಎಂಬವರು ಬೊಕ್ಕಹಳ್ಳಿ ಆಸುಪಾಸಿನಲ್ಲಿ ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದರು. ಇದೀಗ ಅವರು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಅಂಗವಿಕಲರಾಗಿರುವ ಅಂಕ ನಾಯಕರು ಊರಿನಲ್ಲಿ ಎಲ್ಲರಿಗೂ ಅಚ್ಚುಮೆಚ್ಚು. ಊರಿನ ಯ...