ನವದೆಹಲಿ: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು ರೈತರ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಿದ್ದು, ಒಂದು ತಿಂಗಳ ಬಳಿಕವು ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸದ್ದಿದ್ದರೆ, ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದು, ಇದು ನನ್ನ ಕೊನೆ ಉಪವಾಸ ಎಂದು ಅವರು ಹೇಳಿದ್ದಾರೆ. ರಾಲೇ...