ಚೆನ್ನೈ: ಬಿಜೆಪಿ ಮುಖಂಡ ಕೆ.ಅಣ್ಣಾಮಲೈ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಬಗ್ಗೆ ಅವರು ತಮ್ಮ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿ ದೃಢಪಡಿಸಿದ್ದಾರೆ. ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಹಾಗೂ ನನ್ನ ಸುತ್ತಮುತ್ತಲಿನವರಿಗೆ ರೋಗದ ಲಕ್ಷಣಗಳು ಕಾಣಿಸಿಕೊಂಡರೆ ಪರೀ...