ಬೆಂಗಳೂರು: ಬೆಂಗಳೂರಿನಲ್ಲಿ ನಡೆಯಲಿರುವ 14ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಅನ್ನ’ ಚಿತ್ರವು ಆಯ್ಕೆಯಾಗಿದ್ದು, ಈ ಬಗ್ಗೆ ಚಿತ್ರದ ಕಾರ್ಯಕಾರಿ ನಿರ್ಮಾಪಕ ನಾಗೇಶ್ ಕಂದೇಗಾಲ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ‘ಅನ್ನ’ ಚಿತ್ರವು ‘ಭಾರತೀಯ ಸ್ಪರ್ಧೆ’ ವಿಭಾಗದಲ್ಲಿ ಆಯ್ಕೆಯಾಗಿದೆ. ಹನೂರು ಚನ್ನಪ್ಪ ರವರ ಕಥೆ ಆಧರಿಸಿದ ಅನ್ನ ಎಂಬ...