ದಮ್ಮಪ್ರಿಯಾ ಬೆಂಗಳೂರು ಅನ್ನಭಾಗ್ಯ ಎನ್ನುವುದು , ತಳ ಸಮುದಾಯಗಳ ಹಸಿವಿನ ಕೂಗು. ಉತ್ತಮ ಯೋಜನೆಯ ಬಗ್ಗೆ ಕೆಲಸಕ್ಕೆ ಬಾರದ ಹಾಗೆ ಮಾತನಾಡುವುದು, ಮಾತಿಗೆ ಪ್ರತಿ ಮಾತಿನಂತೆ ಟಾಂಗ್ ಕೊಟ್ಟು ಮಾತನಾಡುವಷ್ಟು ಬೇಡದ ವಿಚಾರವಲ್ಲ. ದುಡಿಯುತ್ತಿರುವ ಕೈಗಳಿಗೆ ಬೌದ್ಧಿಕ ಮತ್ತು ದೈಹಿಕ ಸಾಮರ್ಥ್ಯ ತುಂಬುವ ಯೋಜನೆ ಇದಾಗಿದೆ. ದುಡಿಯುವ ವರ್ಗಗ...
ಬೆಂಗಳೂರು: ನಮ್ಮ ಸರ್ಕಾರ ನೀಡಿದ ಅನ್ನಭಾಗ್ಯ ಭರವಸೆಯಂತೆ 10 ಕೆ.ಜಿ. ಆಹಾರಧಾನ್ಯವನ್ನು ಜುಲೈ1 ರಿಂದ ನೀಡಬೇಕಾಗಿದೆ. ರಾಜ್ಯ ಸರ್ಕಾರಕ್ಕೆ ಅಕ್ಕಿ ಲಭ್ಯವಾಗುವವರೆಗೆ ಪ್ರತಿ ಕೆ.ಜಿ. ಅಕ್ಕಿಗೆ 34 ರೂ. ನಂತೆ 5 ಕೆಜಿ ಅಕ್ಕಿಯ ಮೊತ್ತ ರೂ.170 ನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಡಿಬಿಟಿ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ...
ಗಂಗೊಳ್ಳಿ: ಕಾರಿನಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿಯನ್ನು ಸಾಗಿಸುತ್ತಿದ್ದ ಇಬ್ಬರನ್ನು ಆಹಾರ ನಿರೀಕ್ಷಕರ ತಂಡ ಸೆ.19ರಂದು ಬೆಳಗ್ಗೆ ತ್ರಾಸಿ ಗ್ರಾಮದ ಮೋವಾಡಿ ಗಾಣದಮಕ್ಕಿ ಕ್ರಾಸ್ ಬಳಿ ಬಂಧಿಸಿದೆ. ಕೋಡಿಯ ಅಶ್ರಫ್ ಬ್ಯಾರಿ ಹಾಗೂ ರಜಬ್ ಬಂಧಿತ ಆರೋಪಿಗಳು. ನಾಡ ಕಡೆಯಿಂದ ತ್ರಾಸಿ ಕಡೆಗೆ ಕಾರಿನಲ್ಲಿ ಅಕ್ರಮವಾಗಿ ಅನ್ನಭಾಗ್ಯ ಯೋಜನೆ ಅ...