ಮೈಸೂರು: ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಸಿಆರ್ ಪಿಎಫ್ ಯೋಧರೊಬ್ಬರು ನಿಧನರಾಗಿರುವ ಘಟನೆ ಮೈಸೂರಿನ ಹುಣಸೂರು-ಪಿರಿಯಪಟ್ಟಣ ಹೆದ್ದಾರಿಯ ಅರಸು ಕಲ್ಲಹಳ್ಳಿ ಬಳಿ ನಡೆದಿದೆ. ಘಟನೆ ಶುಕ್ರವಾರ ರಾತ್ರಿ ನಡೆದಿದೆ ಎಂದು ತಿಳಿದು ಬಂದಿದ್ದು, ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಗೊರಳ್ಳಿಯ ನಾಗರಾಜಶೆಟ್ಟಿ ಅವರ ಪುತ್ರ ...